ಹೈದರಾಬಾದ್: ಅದಿರು ಪೂರೈಕೆಯಲ್ಲಿ ಸ್ಥಿರತೆಯನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಹಾಗೂ ಉಕ್ಕು ತಯಾರಿಕಾ ಘಟಕಗಳಿಗೆ ಕಬ್ಬಿಣದ ಅದಿರು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ (NMDC) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. …









