Mysore
27
scattered clouds
Light
Dark

hd kumarswamy

Homehd kumarswamy

ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು  ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು.  ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು. ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್‌ ವೇದಿಕೆ ನಿರ್ಮಿಸಿದ್ರೆ, ವೇದಿಕೆ …

ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ …

ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು …

ಬೆಂಗಳೂರು : ಉಪಚುನಾವಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ಅಖಾಡ ರಂಗೇರುತ್ತಿದೆ. ಒಂದು ಕಡೆ ಈಗಾಗಲೇ ಕಾಂಗ್ರೆಸ್‌ ಚುನಾವಣೆಗೆ  ತಯಾರಿ ನಡೆಸಿ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮಗಳನ್ನು ಮಾಡಿ ಮತದಾರರನ್ನ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಮೈತ್ರಿ ಅಭ್ಯರ್ಥಿ …

ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು …

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ ಲೈಂಗಿಕ ಕಿರುಕುಳಕೊಳಗಾದ ಸಂತ್ರಸ್ಥನ ದೂರಿನ ಮೇರೆಗೆ  ನೆನ್ನೆ ತಡ ರಾತ್ರಿ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್‌ ಪೊಲೀಸರು ವಿಚಾರಣೆ ನಡೆಸಿದರು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್‌ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ …

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. …

ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. …

ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ …

  • 1
  • 2