ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ …
ಮೈಸೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. …
ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. …
ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ …
ಬೆಂಗಳೂರು: ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. …
ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರ ಚರ್ಚೆಯ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ನಡೆಸುತ್ತಿದೆ ಎಂದಿದ್ದು ಜಾತಿಗೊಂದು ಡಿಸಿಎಂ ಸ್ಥಾನ …
ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 …
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ …
ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ. ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ …
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರೊಬ್ಬರು ನೀಡಿರುವ ಸೋಫಾ ಸೆಟ್ ಕುರಿತು ಕಾಲೆಳೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚವರೊಬ್ಬರು ನೀಡಿರುವ ವಿದೇಶಿ ಸೋಫಾ ಸೆಟ್ ಇದಾಗಿದ್ದು, ಹ್ಯೂಬ್ಲೋಟ್ ವಾಚ್‌ನ ಅಪ್ಡೇಟ್ ವರ್ಷನ್ ಎಂದು ಕುಟುಕಿದ್ದಾರೆ. ಸಚಿವರು ನೀಡಿದ ಸೋಫಾ …