ಹಾಸನ: ಕಾಂಗ್ರೆಸ್ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಇಂದು(ಡಿ.4) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದರೆ ಮಾಡಿಕೊಳ್ಳಲಿ. …