Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

hd revanna

Homehd revanna

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಮೇ.14 ವರೆಗೆ ನ್ಯಾಯಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ. ಇಂದು ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಇಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಹತ್ವದ ಸುದ್ಧಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ …

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮಹಿಳೆಯೊಬ್ಬರ ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ʼಎಸ್‌ಐಟಿʼ (ವಿಶೇಷಾ ತನಿಖಾ ತಂಡ) ಇಂದ ಬಂಧನಕೊಳ್ಳಗಾಗಿರುವ ಶಾಸಕ ರೇವಣ್ಣ ಅವರನ್ನು ಮೇ.8 ವರೆಗೆ ಎಸ್‌ಐಟಿ ಕಸ್ಟಡಿಗೆ ವಹಿಸಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. …

ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು …

ಬೆಂಗಳೂರು: ಶಾಸಕ ಎಚ್‌.ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ವರದಿ ನೀಡಲು ನಾನು ಎಸ್‌ಐಟಿ ವಕ್ತಾರನಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಗರಂ ಆಗಿದ್ದಾರೆ. ಎಚ್‌ಡಿ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣರವರ ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಶಾಸಕ ಎಚ್‌.ಡಿ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣನನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು, …

ಮೈಸೂರು: ಪೆನ್‌ಡ್ರೈವ್‌ನಲ್ಲಿ ಇದೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇತ್ತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಶಾಸಕ ಎಚ್‌.ಡಿ ರೇವಣ್ಣ ಈ ಎಲ್ಲಾ ಪ್ರಕರಣಗಳಿಗೆ ಪ್ರಮುಖ ಆರೋಪಿ ಎಂದು …

ಹೊಸದಿಲ್ಲಿ: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಗುವಾಹಟಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು "ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ನಾವು ದೇಶದ ಮಾತೃ ಶಕ್ತಿಯ …

ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …

Stay Connected​
error: Content is protected !!