HDK New Bomb

ವಿಧಾನಸೌಧದಲ್ಲೇ ಟೆರರಿಸ್ಟ್‌ಗಳಿದ್ದಾರೆ: ಕೇಂದ್ರ ಸಚಿವ ಎಚ್‌ಡಿಕೆ ಹೊಸ ಬಾಂಬ್‌

ಬೆಂಗಳೂರು: ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಟೆರರಿಸ್ಟ್‌ಗಳಿಗಿಂತಲೂ ಡೇಂಜರ್‌ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ…

4 weeks ago