Light
Dark

HDK

HomeHDK

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ …

ಹಾಸನ : ಎಲ್ಲಾ ಜನಗಳಿಂದ ಗೆದ್ದು ಈಗ ಸಮಾಜಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಜಾತಿ ಗಣತಿ ಮಾಡುವ ಮೂಲಕ …

ಬೆಂಗಳೂರು : ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಜೋರಾಗಿದೆ. ಇದೀಗ ಈ ಕುರಿತು ಜೆಡಿಎಸ್ ಫುಲ್ ಗರಂ ಆಗಿದೆ. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ನಗರ ಘಟಕದ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ. ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ 'ಪೆನ್ ಡ್ರೈವ್ ಬ್ರದರ್' ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ. ಬೆಂಗಳೂರಿನ ರಾಜಾಜಿನಗರ …

ಚಿಕ್ಕಮಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲು ಟೆಂಟ್ ನಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ ಎಂದು ಮಾಜಿ ಸಿಎಂ ಎಚ್ ಡಿಕೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೆಂಟ್ ಕಳ್ಳ ಎಂದು ಕಾಂಗ್ರೆಸ್ ಪೋಸ್ಟರ್ …

ಬೆಂಗಳೂರು : ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ. ಇನ್ನು ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯನವರು, ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಮಾಡಿದರೂ ಅವುಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇಂದು …

ಬೆಂಗಳೂರು : ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದ …

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜಯನಗರ …

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಎಚ್ ಡಿಕೆ ನಿವಾಸಕ್ಕೆ ವಿದ್ಯುತ್ ದೀಪಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರ ಮಾಡಲು ಅಧಿಕೃತವಾಗಿ ಬೀದಿ ಬದಿಯ …

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ. ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ …