Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

HDK

HomeHDK

ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …

ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ …

ಬೆಂಗಳೂರು : ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ …

ಬೆಂಗಳೂರು : ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟಾಂಗ್‌ ಕೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ …

ಮಂಡ್ಯ : ಪ್ರತಿ ದಿನ ಒಂದಲ್ಲಾ ಒಂದು ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾವು ಹೆದರುತ್ತೇವೆ ಎಂದರೆ ಅದು ಅವರ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಛೇಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು : ನಿಮ್ಮನ್ನು ಸುಳ್ಳುರಾಮಯ್ಶ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್ ಡಿ.ಕುಮಾರಸ್ವಾಮಿಯವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕೆ, ಸಿದ್ದರಾಮಯ್ಯ ಅವರೇ, ನೀವು …

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ …

ಬೆಂಗಳೂರು : ಶಾಸಕರ ಲೆಟರ್ ತೆಗೆದುಕೊಂಡು ಮುಖ್ಯಮಂತ್ರಿಗಳ ಕಚೇರಿಗೆ ಹೋದ್ರೆ 30 ಲಕ್ಷ ಕೇಳ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಿಎಂ ಕಚೇರಿ ಎಲ್ಲಿಗೆ ಬಂದಿದೆ ಅಂತ …

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

Stay Connected​
error: Content is protected !!