Mysore
27
haze

Social Media

ಮಂಗಳವಾರ, 03 ಫೆಬ್ರವರಿ 2026
Light
Dark

HDK

HomeHDK

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ …

ಬೆಂಗಳೂರು : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ …

ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, …

ಬೆಂಗಳೂರು :  ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು …

ಬೆಂಗಳೂರು: ಮೈಸೂರು ಪೊಲೀಸರು ಎಫ್ಐಆರ್ ದಾಖಲು ಮಾಡಿರುವ ಸಾಂಟ್ರೋ ರವಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ …

ರಾಮನಗರ : ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಉಡುಗೆಯನ್ನು ಉಟ್ಟು ಆಯುಧ ಪೂಜೆಯಲ್ಲಿ ಭಾಗಿಯಾದರು. ಅರ್ಚಕ ತ್ಯಾಗರಾಜ ಭಟ್ ಅವರ ನೇತೃತ್ವದಲ್ಲಿ ನಡೆದ ಆಯುಧ ಪೂಜೆಯಲ್ಲಿ, ತೋಟದ ಮನೆಯ ಆಯುಧ, …

Stay Connected​
error: Content is protected !!