ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಚ್ಚೂರು ಗ್ರಾಮದ ರೈತ ಗೋವಿಂದ ಎಂಬುವವರಿಗೆ ಸೇರಿದ ಮನೆಯ ಮೇಲೆ …

ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್ ಗೇಟ್ ತೆರೆದು ೨೫ ಸಾವಿರ …
ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ. ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ …
ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಗೆ ಸ್ಥಳೀಯರ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ತರಾತುರಿುಂಲ್ಲಿ ನಡೆಸುತ್ತಿದ್ದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ತಡೆದ ಗ್ರಾಮಸ್ಥರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. …