ರಾಮನಗರ: ಹೆಡ್ ಕಾನ್ಸ್‌ಟೇಬಲ್ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಲಕ್ಷ್ಮಣ ಎಂಬುವವರೇ ಮೃತ ಹೆಡ್‌ಕಾನ್ಸ್‌ಟೇಬಲ್. ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲಕ್ಷ್ಮಣ ಅವರು ನಿನ್ನೆ ಕರ್ತವ್ಯಕ್ಕೆ ಗೈರಾಗಿದ್ದರು. ಇಂದು ಅವರ ಶವ ಕೆರೆಯಲ್ಲಿ ಪತ್ತೆಯಾಗಿದೆ. ಹೆಲ್ಮೆಟ್ ಸಹಿತವಾಗಿ …

