ರಾಮನಗರ: ಹೆಡ್ ಕಾನ್ಸ್‌ಟೇಬಲ್ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಲಕ್ಷ್ಮಣ ಎಂಬುವವರೇ ಮೃತ ಹೆಡ್‌ಕಾನ್ಸ್‌ಟೇಬಲ್. ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲಕ್ಷ್ಮಣ ಅವರು…