ಮೈಸೂರು: ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ಉತ್ತಮವಾಗಿದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಎಲ್ಲಾ ಕಾರ್ಯಗಳಲ್ಲಿ ಕಡ್ಡಾಯವಾಗಿ ಶೇ.100 ರಷ್ಟು ಪ್ರಗತಿ ಸಾಧಿಸುವ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಸಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. …