Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

health department

Homehealth department
Nipah virus

ಪಾಲಕ್ಕಾಡ್:‌ ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ …

dinesh gundurao

ಬೆಂಗಳೂರು: ಮಿನರಲ್‌ ವಾಟರ್‌ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್‌ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ …

ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ₹37,000 ಕೋಟಿಗಳಷ್ಟಿತ್ತು. ಇಂದು ಗೌರವಾನ್ವಿತ ಪ್ರಧಾನಿ …

ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್‌ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ …

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ. ಆಹಾರ ಪ್ರಿಯರು …

ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ …

ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಈ ಕುರಿತು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ …

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಒಂದು ವಾರದ ಅಂತರದಲ್ಲಿ ಹಕ್ಕಿಜ್ವರದಿಂದ 2000 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ. ಕಳೆದ ಹತ್ತು …

ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …

Stay Connected​
error: Content is protected !!