Mysore
24
scattered clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

health department

Homehealth department

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ …

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ. ಆಹಾರ ಪ್ರಿಯರು …

ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ …

ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಈ ಕುರಿತು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ …

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಒಂದು ವಾರದ ಅಂತರದಲ್ಲಿ ಹಕ್ಕಿಜ್ವರದಿಂದ 2000 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ. ಕಳೆದ ಹತ್ತು …

ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಕಾಲಿಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬೆನ್ನಲ್ಲೇ ಹವಾಮಾನ ಇಲಾಖೆ ಶಾಕಿಂಗ್‌ …

ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಢೀರ್‌ …

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು ಇಂದು ದೇವಸ್ಥಾನದ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ …

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು …

Stay Connected​