health department

ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು: ಮತ್ತೆ ಹಕ್ಕಿಜ್ವರದ ಆತಂಕ

ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ…

10 months ago

ರಾಜ್ಯದಲ್ಲಿ ಮುಂದಿನ ಐದು ದಿನ ಸುಡು ಸುಡುವ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮನೆಯಿಂದ…

10 months ago

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ: ಹೋಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ

ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ…

10 months ago

ಭೀಮನಕೊಲ್ಲಿಯಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ: ದಾಸೋಹ ಭವನಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಭೇಟಿ

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು…

11 months ago

ಪುಣೆಯಲ್ಲಿ ಶಂಕಿತ ಜಿಬಿಎಸ್ ಸಿಂಡ್ರೋಮ್‌ಗೆ ಮೊದಲ ಬಲಿ

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು…

11 months ago

ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ ವೈರಸ್‌ ಪ್ರಕರಣ ಪತ್ತೆ: ಜನತೆಯಲ್ಲಿ ಮನೆ ಮಾಡಿದ ಆತಂಕ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್‍ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು…

11 months ago

ಒಂದೇ ವಾರದಲ್ಲಿ ಇಬ್ಬರಿಗೆ ಮಂಗನ ಕಾಯಿಲೆ ಪತ್ತೆ: ಆತಂಕದಲ್ಲಿ ಚಿಕ್ಕಮಗಳೂರು ಜನತೆ

ಚಿಕ್ಕಮಗಳೂರು: ಒಂದೇ ವಾರದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಜನರು ತೀವ್ರ ಆತಂಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್‌ ತಿಂಗಳಿನಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ ಮರಿಯಾಗಿ…

11 months ago

ಎಚ್ಎಂಪಿವಿ ಟೆಸ್ಟ್‌ ಮಾಡಲು ದುಂದು ವೆಚ್ಚ ಬೇಡ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಚ್‌ಎಂಪಿ ವೈರಸ್‌ ಟೆಸ್ಟ್‌ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು…

12 months ago

ದೇಶದಲ್ಲಿ ಎಚ್‌ಎಂಪಿವಿ ಅಬ್ಬರ: ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ…

12 months ago

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ…

12 months ago