ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿ.ಸೆ. ನಷ್ಟು ಕಡಿಮೆಯಾಗಿದೆ. ಚಳಿಯ ತೀವ್ರತೆ ಹೆಚ್ಚಿದ್ದು, ಶೀತಗಾಳಿ …
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿ.ಸೆ. ನಷ್ಟು ಕಡಿಮೆಯಾಗಿದೆ. ಚಳಿಯ ತೀವ್ರತೆ ಹೆಚ್ಚಿದ್ದು, ಶೀತಗಾಳಿ …
ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ನಿಮ್ಹಾನ್ಸ್ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸತೆಗಳಲ್ಲಿ ಆಘಾತಕಾರಿ ಬೆಳಕಿಗೆ ಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್ ಹಾಗೂ ಚಿಕಿತ್ಸೆಗೆಂದು ಬಂದಿದ್ದ ಸುಮಾರು 55 ರೋಗಿಗಳು ನಾಪತ್ತೆಯಾಗಿದ್ದಾರೆ. ನಿಮ್ಹಾನ್ಸ್ ಹಾಗೂ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ …
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ಸೇವೆ ಒದಗಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ …
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. …
ಪಾಲಕ್ಕಾಡ್: ಜುಲೈ.12ರಂದು ಜಿಲ್ಲೆಯ 57 ವರ್ಷದ ವ್ಯಕ್ತಿಯೋರ್ವ ಶಂಕಿತ ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾನೆ. ಇದಾದ ನಂತರವೂ ಕೇರಳದಲ್ಲಿ ನಿಫಾ ವೈರಸ್‌ನಿಂದ ಎರಡನೇ ಶಂಕಿತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾಗೆ …
ಬೆಂಗಳೂರು: ಮಿನರಲ್ ವಾಟರ್ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ …
ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ₹37,000 ಕೋಟಿಗಳಷ್ಟಿತ್ತು. ಇಂದು ಗೌರವಾನ್ವಿತ ಪ್ರಧಾನಿ …
ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …
ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ …