ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ ಏರಿಯಾಗಳಲ್ಲೂ ಡೆಂಗ್ಯೂ ತಾಂಡವವಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ …