ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ …
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ …
ದಾವಣಗೆರೆ: ಮಧ್ಯ ಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಅಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಡಿಎಚ್‌ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾ …
ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …
ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …
ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು …
ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …
ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್ ಶಾಕ್ ನೀಡಿದೆ. ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್ ವೈರಸ್, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ. …
ತಿರುವಂತನಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬಂದಿದ್ದ ಕೇರಳ ಮೂಲದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಇಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಕಿಪಾಕ್ಸ್ ದೃಢಪಟ್ಟಿರುವ ಬಗ್ಗೆ ಕೇರಳದ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಿದ್ದು, ಪುಣೆಯಲ್ಲಿರುವ …
ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ ಕೊರೊನಾ ಸೋಂಕು, ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗಿತ್ತು. ಈ ಕೊರೊನಾ ಸೋಂಕು ಹುಟ್ಟಿದ್ದು …
ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ. ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್ ರೂಪಾಂತರಿ ತಳಿ ಯುರೋಪ್ ದೇಶಗಳಲ್ಲಿ ಪತ್ತೆಯಾಗಿದ್ದು, ಇದರಿಂದ ಸುಮಾರು 27 ದೇಶಗಳಿಗೆ ತೀವ್ರ ಆತಂಕ …