ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಪ್ರೈಮರಿ ಶಾಲೆ ಸದ್ಯ ಓಪನ್ ಆಗಿದೆ. ಹಂತ ಹಂತವಾಗಿ …
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಪ್ರೈಮರಿ ಶಾಲೆ ಸದ್ಯ ಓಪನ್ ಆಗಿದೆ. ಹಂತ ಹಂತವಾಗಿ …
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸ ಬೇಕೆಂಬ ಉದ್ದೇಶದಿಂದ ಆರೋಗ್ಯ …
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ …
ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು. …
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೂಕ್ತ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಶೀಘ್ರದಲ್ಲಿಯೇ ಗೃಹ ಆರೋಗ್ಯ ಯೋಜನೆ …
ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65) ಎಂಬ ವೃದ್ಧೆ ಸಾವನ್ನಪ್ಪಿದ್ದವರು. ಘಟನೆಯ ವಿವಿರ ಮೇ.31 ರಂದು ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮ …