ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಮಾರ್ಚ್.24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ …
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಮಾರ್ಚ್.24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ …
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್ ಚಿಕಿತ್ಸಾಲಯಕ್ಕೆ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು ರೀತಿಯ ಮಿಶ್ರ ಹವಾಮಾನವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ಕಡಿಮೆಯಾಗಿದೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶಿತಗಾಳಿ ಬೀಸಲಿದೆ …
ಹಾಸನ : ಹಾಸನ ಮೂಲದ ಯುವ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸರಣಿ ಮುಂದುವರೆದಿದ್ದು, ನಿನ್ನೆ(ಜೂ.25) ಹಾಸನ ಮೂಲದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಇಂದು ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯ ಯುವಕ-ಯುವತಿ ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ …
ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಪತ್ನಿ …
ಬೆಂಗಳೂರು: ತೀವ್ರ ಕಫಾ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಕೊಂಚ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ …
ನವದೆಹಲಿ: ಎದೆನೋವಿನಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಸ್ಪತ್ರೆಗೆ ದಾಖಾಲಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಮ್ಮವರ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. 25 …