ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್ ರಾವ್ ಅವರ ಕಾಲಿಗೆ ತೀವ್ರ ಗಾಯವಾಗಿತ್ತು. ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್ ರಾವ್ ಅವರ ಕಾಲಿಗೆ ತೀವ್ರ ಗಾಯವಾಗಿತ್ತು. ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …
ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ್ಮ ಆರೋಗ್ಯ ಕುರಿತು ಮಾಹಿತಿ ನೀಡಿರುವ ವೈದ್ಯರು, ಚೆನ್ನಮ್ಮ ಸದ್ಯ ಸುಧಾರಿಸಿಕೊಂಡಿದ್ದಾರೆ. …
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ …
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. …
ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಮುಂಬೈನ …
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಲಿದ್ದು, ಹಮಾಮಾನ …
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಮಾರ್ಚ್.24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ …
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್ ಚಿಕಿತ್ಸಾಲಯಕ್ಕೆ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ …