health issue

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ…

6 days ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು…

3 weeks ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಬಿಕ್ಲು ಶಿವ…

4 weeks ago

ದಕ್ಷಿಣ ಒಳನಾಡಿನಲ್ಲಿ ತಗ್ಗಿದ ಚಳಿ ಅಬ್ಬರ: ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು ರೀತಿಯ ಮಿಶ್ರ ಹವಾಮಾನವಿದೆ. ದಕ್ಷಿಣ ಒಳನಾಡಿನ…

2 months ago

ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ : ತಿಂಗಳಲ್ಲಿ 14 ಮಂದಿ ಸಾವು

ಹಾಸನ : ಹಾಸನ ಮೂಲದ ಯುವ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸರಣಿ ಮುಂದುವರೆದಿದ್ದು, ನಿನ್ನೆ(ಜೂ.25) ಹಾಸನ ಮೂಲದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಇಂದು ಮತ್ತೋರ್ವ ಹಾಸನ ಮೂಲದ…

9 months ago

ಪುಟ್ಟ ಮಗು ಚಿಕಿತ್ಸೆಗೆ ಸಹಾಯ ಮಾಡುವಂತೆ ಮನವಿ ಮಾಡಿದ ಕಿಚ್ಚ

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ…

12 months ago

ತೀವ್ರ ಕೆಮ್ಮಿನಿಂದ ಬಳಲುತ್ತಿರುವ ಎಚ್.ಡಿ.ಕುಮಾರಸ್ವಾಮಿ: ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಕಫಾ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಕೊಂಚ ಸುಧಾರಣೆ…

1 year ago

ಉಪರಾಷ್ಟ್ರಪತಿ ಧನಕರ್‌ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎದೆನೋವಿನಿಂದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಆಸ್ಪತ್ರೆಗೆ ದಾಖಾಲಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ…

1 year ago

ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ: ಸಿಎಂ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.…

1 year ago

ರಾಜ್ಯದಲ್ಲಿ ಮುಂದಿನ ಐದು ದಿನ ಸುಡು ಸುಡುವ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮನೆಯಿಂದ…

1 year ago