Mysore
21
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

health issue

Homehealth issue

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್‌ ಮನವಿಯೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್‌ …

ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಸಾಲು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ …

ಮುಂಬೈ: ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದೆ ಅಷ್ಟೇ ಎಂದು ತಮ್ಮ ಆರೋಗ್ಯದ ಬಗ್ಗೆ ರತನ್‌ ಟಾಟಾ ಮಾಹಿತಿ ನೀಡಿದ್ದಾರೆ. ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿರುವ 86 ವರ್ಷದ ರತನ್‌ ಟಾಟಾ ಅವರ ಆರೋಗ್ಯದಲ್ಲಿ ಏರು …

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.‌30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್‌ ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್‌ಕ್ಯಾಥೆಟರ್‌ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ …

ಚೆನ್ನೈ: ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಆಸ್ಪತ್ರೆ ವೈದ್ಯರು, ರಜಿನಿಕಾಂತ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ …

  • 1
  • 2
Stay Connected​
error: Content is protected !!