Mysore
34
scattered clouds

Social Media

ಮಂಗಳವಾರ, 12 ಮೇ 2026
Light
Dark

health issue

Homehealth issue

ಚೆನ್ನೈ: ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಆಸ್ಪತ್ರೆ ವೈದ್ಯರು, ರಜಿನಿಕಾಂತ್‌ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ …

Stay Connected​
error: Content is protected !!