ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ …



