ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ …






