Mysore
21
scattered clouds
Light
Dark

Health Minister

HomeHealth Minister

ಬೆಂಗಳೂರು: ಮುಂಬರುವ ಒಂದು ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್‌ ಸೆಂಟರ್‌ಗಳನ್ನು ಆರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕ್ಯಾನ್ಸರ್‌ ರೋಗಿಗಳು ಕಿಮೋಥೆರಪಿಗಾಗಿ ನಗರಗಳಿಗೆ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ …

ಬೆಂಗಳೂರು: ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅಂತಹ …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್‌ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಪ್ರಕರಣಗಳ ಸಂಖ್ಯೆ 10,449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 7006 ಮಂದಿಯಲ್ಲಿ ರೋಗ …