ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಪ್ರಕರಣಗಳ ಸಂಖ್ಯೆ 10,449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ …



