ನವೆಂಬರ್‌ನಿಂದ ಜನವರಿಯವರೆಗೆ ಚಿಕ್ಕ ಮಕ್ಕಳು ಹಾಗೂ ೫೦ರ ನಂತರದ ಮಹಿಳೆಯರು, ಪುರುಷರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಬರಿಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಯಿಲೆ ಕಾಣಿಸಿಕೊಂಡಿದೆ. ಇದು ನೀರಿನಿಂದ …

