Health officer Death

ಮೈಸೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ: 35 ವರ್ಷದ ಆರೋಗ್ಯಾಧಿಕಾರಿ ಸಾವು

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು. ಇದೀಗ ಆರೋಗ್ಯ ಇಲಾಖೆ ಅಧಿಕಾರಿಯೇ ಬಲಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂವಿನಿಂದ ಮೃತಪಟ್ಟಿದ್ದು, ತಡವಾಗಿ ಬೆಳಕಿಗೆ ಬಂದಿದೆ.…

6 months ago