ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ. ನೆರೆಯ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಆತಂಕ …
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ ನಿವಾಸಿ ಕಿಶೋರ್ ಎಂಬಾತನೇ ಮೃತ ಯುವಕನಾಗಿದ್ದಾನೆ. ಜನವರಿ.20ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ ಕಿಶೋರ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …
ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‌ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬನಿಗೆ …
ಬೆಂಗಳೂರು: ಮಿನರಲ್ ವಾಟರ್ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ …
ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …
ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ …
ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …
ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಢೀರ್ …
ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು ಇಂದು ದೇವಸ್ಥಾನದ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ …