Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

Health officers

HomeHealth officers

ಚಿಕ್ಕಮಗಳೂರು: ಒಂದೇ ವಾರದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಜನರು ತೀವ್ರ ಆತಂಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್‌ ತಿಂಗಳಿನಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ ಮರಿಯಾಗಿ ಹರಡುತ್ತವೆ. ಅವು ಬೇಸಿಗೆ ತಿಂಗಳಾದ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಿನಲ್ಲಿ ಮತ್ತಷ್ಟು ವ್ಯಾಪಕವಾಗಿ …

ಬೆಂಗಳೂರು: ಎಚ್‌ಎಂಪಿ ವೈರಸ್‌ ಟೆಸ್ಟ್‌ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. …

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ …

ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ …

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ …

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ …

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …

Stay Connected​