Health officers

ರಾಜ್ಯದಲ್ಲಿ ಏಡ್ಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ: ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ…

1 year ago

ಜನತೆಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

1 year ago

ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ: ಸಚಿವ ದಿನೇಶ್‌ ಗುಂಡೂರಾವ್‌

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ: ಶಂಕಿತ ಡೆಂಗ್ಯೂಗೆ 2 ವರ್ಷದ ಮಗು ಬಲಿ

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ…

1 year ago

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ

ತಿರುವಂತನಪುರಂ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಿಂದ ಬಂದಿದ್ದ ಕೇರಳ ಮೂಲದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್‌ ಇಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಕಿಪಾಕ್ಸ್‌ ದೃಢಪಟ್ಟಿರುವ…

1 year ago

ಜನತೆಗೆ ಮತ್ತೊಂದು ಶಾಕ್:‌ ಅತಿ ವೇಗವಾಗಿ ಹರಡುವ ಕೋವಿಡ್‌ ಹೊಸ ತಳಿ ಪತ್ತೆ

ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್‌ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ. ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್‌ ರೂಪಾಂತರಿ…

1 year ago

ಮಂಕಿಪಾಕ್ಸ್‌ ಭೀತಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌…

1 year ago

ರಾಜ್ಯದಲ್ಲಿ ಮತ್ತೆ ಆತಂಕ: ಬೆಂಗಳೂರಿನಲ್ಲಿ ನಿಫಾಗೆ ಬಲಿಯಾದ ಕೇರಳ ಮೂಲದ ವಿದ್ಯಾರ್ಥಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್‌ ಆತಂಕ ಮನೆಮಾಡಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯಕ್ಕೆ…

1 year ago

ಡೆಂಗ್ಯೂ ಸಾಂಕ್ರಾಮಿಕ ರೋಗ: ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.…

1 year ago

ಕೆ.ಆರ್.ಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿಯಲ್ಲಿ ನಡೆದಿದೆ. ಪಂಚಾಯತ್‌ನಿಂದ ಪೂರೈಕೆ ಮಾಡಲಾದ ನೀರು…

2 years ago