Mysore
27
haze

Social Media

ಸೋಮವಾರ, 23 ಫೆಬ್ರವರಿ 2026
Light
Dark

Health officers

HomeHealth officers

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ …

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …

ತಿರುವಂತನಪುರಂ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಿಂದ ಬಂದಿದ್ದ ಕೇರಳ ಮೂಲದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್‌ ಇಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಕಿಪಾಕ್ಸ್‌ ದೃಢಪಟ್ಟಿರುವ ಬಗ್ಗೆ ಕೇರಳದ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಿದ್ದು, ಪುಣೆಯಲ್ಲಿರುವ …

ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್‌ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ. ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್‌ ರೂಪಾಂತರಿ ತಳಿ ಯುರೋಪ್‌ ದೇಶಗಳಲ್ಲಿ ಪತ್ತೆಯಾಗಿದ್ದು, ಇದರಿಂದ ಸುಮಾರು 27 ದೇಶಗಳಿಗೆ ತೀವ್ರ ಆತಂಕ …

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಕೋವಿಡ್‌-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್‌ ಭಾರತದಲ್ಲಿ ಮೊದಲ ಬಾರಿಗೆ ಈ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್‌ ಆತಂಕ ಮನೆಮಾಡಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯಕ್ಕೆ ಈಗ ನಿಫಾ ವೈರಸ್‌ ಭೀತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ …

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿಯಲ್ಲಿ ನಡೆದಿದೆ. ಪಂಚಾಯತ್‌ನಿಂದ ಪೂರೈಕೆ ಮಾಡಲಾದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, 4 ದಿನಗಳ ಹಿಂದೆ ನಡೆದಿರುವ ಘಟನೆ …

Stay Connected​
error: Content is protected !!