ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್‌ಐಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನನ್ನು ಕರೆತರದೇ ಎಸ್‌ಐಟಿ ಶೋಧ ಕಾರ್ಯ ನಡೆಸುತ್ತಿದ್ದು, ಅಲ್ಲಿ ಸಿಕ್ಕಿರುವ ಮೂಳೆ …

