ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ …