ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ. ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ. ಕಿಕ್ಕೇರಿ ಮೂಲದ ಚೇತನ್ ಹಳೇ ಬಸ್ …