ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ…
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೇರಳಾಪುರ ಗ್ರಾಮದ ಸತೀಶ್ ಎಂಬುವವರೇ ಹೃದಯಾಘಾತದಿಂದ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ…
ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಲವಲವಿಕೆಯಿಂದ…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ…