heart attack

ಡ್ರೈವಿಂಗ್ ವೇಳೆ ಹೃದಯಾಘಾತ : ಲಾರಿ ಚಾಲಕ ಸಾವು

ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು…

1 year ago

ಪರೀಕ್ಷೆ ಬರೆಯುವಾಗ ಹೃದಯಾಘಾತ : 9ನೇ ತರಗತಿ ವಿದ್ಯಾರ್ಥಿ ಸಾವು

ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ…

1 year ago

ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ : ಐಸಿಯುನಲ್ಲಿ ಚಿಕಿತ್ಸೆ

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

1 year ago

ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಬಲಿ

ಮಂಗಳೂರು : ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ…

1 year ago

ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ.…

1 year ago

ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್…

1 year ago

ಮದುವೆಯಾದ ರಾತ್ರಿಯೇ ನವದಂಪತಿ ಇಬ್ಬರೂ ಹೃದಯಾಘಾತಕ್ಕೆ ಬಲಿ

ಲಖನೌ : ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ…

2 years ago

ಬಸ್ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್​​ ಸಾವು : ಪೆಟ್ರೋಲ್‌ ಬಂಕ್​ಗೆ ನುಗ್ಗಿದ ಬಸ್

ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ…

2 years ago

ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು

ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ…

2 years ago

ಸಸ್ಪೆಂಡ್‌ ಆಗಿದ್ದ ಹುಣಸೂರು ಮೂಲದ ಅಧಿಕಾರಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರು ಜಿಲ್ಲೆ…

2 years ago