Mysore
23
haze

Social Media

ಸೋಮವಾರ, 15 ಡಿಸೆಂಬರ್ 2025
Light
Dark

heart attack

Homeheart attack
Series of Heart Attack Deaths Continue in Hassan: One More Succumbs

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್‌ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ ಮೃತಪಟ್ಟಿರುವ ಚಾಲಕನಾಗಿದ್ದಾರೆ. ಖಾಸಗಿ ಬಸ್‌ ಚಾಲಕರಾಗಿದ್ದ ಗುರುಸಿದ್ದುಗೆ ಬಸ್‌ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ …

Heart attack cases increase

ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ ಆಗಮಿಸುತ್ತಿರುವ ಜನರು ಕೌಂಟರ್‌ ಹಾಗೂ ಇನ್ನಿತರೆ ಕೊಠಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಾಮಾನ್ಯ …

Increasing heart attacks: A growing concern among the common people

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ತಿಳಿಸಿದ್ದಾರೆ. …

Dinesh Gundu Rao

ಬೆಂಗಳೂರು: ಹಠಾತ್ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ ಸರ್ಕಾರಿ ನೌಕರರು, ಗುತ್ತಿಗೆ ನೌಕರರಿಗೆ ವಾರ್ಷಿಕ ನಿಯಮಿತ ತಪಾಸಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ …

ಓದುಗರ ಪತ್ರ

ಹೃದಯದ ಬೇನೆ ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಕಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಕಾಲೇಜು ಮಕ್ಕಳೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಹೃದಯ ತಪಾಸಣೆ ಶಿಬಿರ ನಡೆಯಬೇಕು. ಅನಿರೀಕ್ಷಿತವಾಗಿ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ನೀಡುವ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಬೇಕು. …

Increasing heart attacks: A growing concern among the common people

ಬೆಂಗಳೂರು : ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಾಂತ್ರಿಕ ಸಲಹಾಮಿತಿ ಅಧ್ಯಯನ ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದಿಂದ ಸರಣಿ ಸಾವುಗಳಿಂದ …

heart attack Chamarajanagar farmer died

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ …

ಓದುಗರ ಪತ್ರ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ …

Why Are Heart Attacks Occurring at Such a Young Age?

ಹಾಸನದಲ್ಲಿ ಒಂದೇ ತಿಂಗ್ಳಲ್ಲಿ ೨೦ ಜನಕ್ಕೆ ಹಾರ್ಟ್ ಅಟ್ಯಾಕ್ ಆಗಿ ಸತ್ತಂತೆ, ಯಾಕ್ಬೇಕು ನಡೀ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡುಸ್ಕೊಂಡು ಬರೋವಾ! ಬೆಳಿಗ್ಗೇನೆ  ಹೋದ್ರೆ ಮಧ್ಯಾಹ್ನಕ್ಕೆಲ್ಲ ಟೆಸ್ಟ್ ಮಾಡುಸ್ಕೊಂಡು ಬಂದ್ಬುಡಬೌದು... ಬಿಪಿಎಲ್ ಕಾರ‍್ಡು ಇದ್ರೆ ಫ್ರೀ ಟೇಸ್ಟ್ ಮಾಡ್ತಾರಂತೆ...ಕೋವಿಡ್ ಇಂಜೆಕ್ಷನ್ ಕೊಟ್ರಲ್ಲ …

no link between Covid vaccine and heart attack ICMR AIIMS study

ನವದೆಹಲಿ: ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್‌ ಹಾಗೂ ಏಮ್ಸ್‌ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಕಳೆದ 2020ರಿಂದ ಹೃದಯಾಘಾತದಿಂದ ಯುವಜನರ ಹಠಾತ್‌ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಹೆಚ್ಚಿನವರು ಇದು ಕೋವಿಡ್‌ ಎಫೆಕ್ಸ್‌ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …

Stay Connected​
error: Content is protected !!