ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಆರೋಗ್ಯ ಸಚಿವ …
ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಆರೋಗ್ಯ ಸಚಿವ …
ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸಂಪತ್ ಕುಮಾರ್ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಮೂಲತಃ …
ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ ಮೃತಪಟ್ಟಿರುವ ಚಾಲಕನಾಗಿದ್ದಾರೆ. ಖಾಸಗಿ ಬಸ್ ಚಾಲಕರಾಗಿದ್ದ ಗುರುಸಿದ್ದುಗೆ ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ …
ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ ಆಗಮಿಸುತ್ತಿರುವ ಜನರು ಕೌಂಟರ್ ಹಾಗೂ ಇನ್ನಿತರೆ ಕೊಠಡಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಾಮಾನ್ಯ …
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ತಿಳಿಸಿದ್ದಾರೆ. …
ಬೆಂಗಳೂರು: ಹಠಾತ್ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ ಸರ್ಕಾರಿ ನೌಕರರು, ಗುತ್ತಿಗೆ ನೌಕರರಿಗೆ ವಾರ್ಷಿಕ ನಿಯಮಿತ ತಪಾಸಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ …
ಹೃದಯದ ಬೇನೆ ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಕಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಕಾಲೇಜು ಮಕ್ಕಳೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಹೃದಯ ತಪಾಸಣೆ ಶಿಬಿರ ನಡೆಯಬೇಕು. ಅನಿರೀಕ್ಷಿತವಾಗಿ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ನೀಡುವ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಬೇಕು. …
ಬೆಂಗಳೂರು : ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಾಂತ್ರಿಕ ಸಲಹಾಮಿತಿ ಅಧ್ಯಯನ ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದಿಂದ ಸರಣಿ ಸಾವುಗಳಿಂದ …
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ …
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ …