Mysore
23
overcast clouds

Social Media

ಗುರುವಾರ, 28 ಮೇ 2026
Light
Dark

heart attack

Homeheart attack

ಜೂನ್.‌20ರಿಂದ ಆರಂಭವಾಗಲಿರುವ ಟೆಸ್ಟ್‌ ಸರಣಿಗೆ ಕೆಲವೇ ದಿನಗಳ ಮೊದಲು ಭಾರತದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಇಂಗ್ಲೆಂಡಿನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಗೌತಮ್‌ ಗಂಭೀರ್‌ ಅವರ ತಾಯಿಗೆ ಹೃದಯಾಘಾತವಾದ ಕಾರಣ ಮನೆಗೆ ಮರಳಿದ್ದು, ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಗೌತಮ್‌ ಗಂಭೀರ್‌ …

ಚಾಮರಾಜನಗರ: ಕರ್ತವ್ಯದಲ್ಲಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ನಡೆದಿದೆ. ಪರಶುರಾಮ್‌ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಆಲಬಾವಿ ಗ್ರಾಮದವರಾಗಿದ್ದಾರೆ. ಇಂದು ಬೆಳಿಗ್ಗೆ 11.45ರ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ …

ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫಾರೂಖ್‌ (18) ಎಂಬಾತ ಮೃತಪಟ್ಟಿರುವ ವ್ಯಕ್ತಿ. ತಾಲೂಕಿನ ಬಿಕ್ಕೋಡು ಬಳಿಯ …

ಬೆಂಗಳೂರು: ನಗರದ ಬ್ರೂಕ್‌ ಫೀಲ್ಡ್‌ ರಸ್ತೆಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಓರ್ವ ಯುವಕ ಸಾವನ್ನಪ್ಪಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದುರಂತ ಫೆಬ್ರವರಿ. 20 ರಂದು ಸಂಭವಿಸಿದ್ದು, ಘಟನೆಯ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಮೃತಪಟ್ಟಿರುವ …

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ರಾವಂದೂರು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ …

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ. ತೇಜಸ್ವಿನಿ …

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸುಖಧರೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಉಡುಪಿ ಜಿಲ್ಲೆಯ ಹೆಬ್ರಿ …

ಮೈಸೂರು: ಬೈಕ್‌ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ. ರವಿ ಅವರು ಬೈಕ್‌ನಿಂದ …

ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್‌ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್‌ ಶಾಕ್‌ ನೀಡಿದೆ. ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್‌ ವೈರಸ್‌, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ. …

ಕಲಬುರುಗಿ : ತೀವ್ರ ಹೃದಯಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ನುಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಸಾವನ್ನಪ್ಪಿದ್ದಾರೆ.  ಇಂದು ಸಂಜೆ ೫ ಗಂಟೆಗೆ ರಟಕಲ್‌ ಗ್ರಾಮದಲ್ಲಿ ವಿಧಿವಿಧಾನದ …

Stay Connected​
error: Content is protected !!