Mysore
16
clear sky

Social Media

ಮಂಗಳವಾರ, 03 ಫೆಬ್ರವರಿ 2026
Light
Dark

heart attack

Homeheart attack

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ …

ಮಂಗಳೂರು : ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ …

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಇಂದು ಸಂಜೆ 5.30ರ …

ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ …

ಲಖನೌ : ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ ರಾತ್ರಿಯ ರಸಮಯ ಕ್ಷಣಗಳನ್ನು ಊಹಿಸುತ್ತಾ ನಾಚಿದ್ದರು. ಬೆಳಿಗ್ಗೆ ಅವರಿಬ್ಬರೂ ಎದ್ದು ಕೊಠಡಿಯಿಂದ ಹೊರಬಂದಾಗ …

ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ …

ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು …

ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರ …

Stay Connected​
error: Content is protected !!