ಹೃದಯದ ಬೇನೆ ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಕಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಕಾಲೇಜು ಮಕ್ಕಳೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಹೃದಯ ತಪಾಸಣೆ ಶಿಬಿರ ನಡೆಯಬೇಕು. ಅನಿರೀಕ್ಷಿತವಾಗಿ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ನೀಡುವ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಬೇಕು. …

