ಕರಾಚಿ(ಪಾಕಿಸ್ತಾನ): ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್ ಇಂದು(ಜೂ.26) ತಿಳಿಸಿದೆ. ದೇಶದ ಅತಿದೊಡ್ಡ ನಗರ ಹಾಗೂ ಬಂದರು ನಗರವಾಗಿರುವ ಕರಾಚಿಯಲ್ಲಿ ಶನಿವಾರದಿಂದ(ಜೂ.22) …