ಹರಾರೆ: ಸಾಮಾಜಿಕ ಮಾಧ್ಯಮದಲ್ಲಿ ನನ್ನ ಸಾವಿನ ಕುರಿತು ವದಂತಿ ಹಬ್ಬಿಸಿರುವುದಕ್ಕೆ ನನಗೆ ನೋವಾಗಿದೆ. ವದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು ಎಂದು ಝಿಂಬಾಬ್ವೆ ಕ್ರಿಕೆಟ್ ದಂತಕತೆ ಹೀತ್ ಸ್ಟ್ರೀಕ್ ಹೇಳಿದ್ದಾರೆ.…