ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು…