Mysore
22
broken clouds
Light
Dark

Heavy Dengue case

HomeHeavy Dengue case

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 7006 ಮಂದಿಯಲ್ಲಿ ರೋಗ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್‌ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ. ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ …

ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ …