ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ …